ವಿಮೋಚನಕಾಂಡ 22:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಂತೆಯೇ ನಿಮ್ಮ ದನಕುರಿಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳುದಿವಸ ಆ ಮರಿ ತಾಯಿಯ ಹತ್ತಿರ ಇರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅದೇ ಮೇರೆಗೆ ನಿಮ್ಮ ಕುರಿದನಗಳ ಚೊಚ್ಚಲುಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿವಸ ಆ ಮರಿ ತಾಯಿಯ ಹತ್ತಿರ ಇರಲಿ; ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೊಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೊಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅದರಂತೆಯೇ ನಿಮ್ಮ ದನಕುರಿಗಳನ್ನೂ ನನಗೆ ಸಮರ್ಪಿಸಬೇಕು. ಅದು ಏಳು ದಿನಗಳು ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |