ವಿಮೋಚನಕಾಂಡ 23:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ವಾರದಲ್ಲಿ ನೀವು ಆರು ದಿವಸ ಕೆಲಸಮಾಡಿ. ಏಳನೆಯ ದಿವಸ ಯಾವ ಕೆಲಸವನ್ನೂ ಮಾಡದಿರಿ. ಆ ದಿನ ನಿಮ್ಮ ಎತ್ತುಗಳು, ಕತ್ತೆಗಳು, ದಾಸದಾಸಿಯರು ಹಾಗೂ ಪರದೇಶೀಯರು ವಿಶ್ರಮಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳೂ ಕತ್ತೆಗಳೂ ದಾಸದಾಸಿಯರೂ ಪರದೇಶಸ್ಥರೂ ವಿಶ್ರವಿುಸಿಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಎತ್ತುಗಳೂ ಕತ್ತೆಗಳೂ ವಿದೇಶಿಯರೂ ವಿಶ್ರಮಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಆರು ದಿವಸ ನೀವು ನಿಮ್ಮ ಕೆಲಸಗಳನ್ನು ಮಾಡಬೇಕು. ಏಳನೆಯ ದಿನದಲ್ಲಿ ನೀವು, ನಿಮ್ಮ ಎತ್ತು ಮತ್ತು ನಿಮ್ಮ ಕತ್ತೆ ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿಮ್ಮ ಮನೆಯಲ್ಲಿ ಜನಿಸಿದ ದಾಸದಾಸಿಯರೂ ಪರದೇಶಸ್ಥರೂ ದಣಿವು ಆರಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿ |