ವಿಮೋಚನಕಾಂಡ 23:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕೆಟ್ಟ ಕಾರ್ಯವನ್ನು ಮಾಡುವವರು ಬಹು ಮಂದಿ ಇದ್ದಾರೆ. ಆದರೂ ನೀವು ಅವರ ಜೊತೆ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದುಷ್ಕಾರ್ಯವನ್ನು ಮಾಡುವವರು ಬಹು ಮಂದಿ ಆದಾಗ್ಯೂ ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ. ಅಧ್ಯಾಯವನ್ನು ನೋಡಿ |