ವಿಮೋಚನಕಾಂಡ 24:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರನ ತೇಜಸ್ಸು ಬೆಟ್ಟದ ಶಿಖರದ ಮೇಲೆ ಪ್ರಜ್ವಲಿಸುವ ಬೆಂಕಿಯೋಪಾದಿಯಲ್ಲಿ ಇಸ್ರಯೇಲರಿಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನ ತೇಜಸ್ಸು ಬೆಟ್ಟದ ಶಿಖರದ ಮೇಲೆ ಪ್ರಜ್ವಲಿಸುವ ಬೆಂಕಿಯೋಪಾದಿಯಲ್ಲಿ ಇಸ್ರಾಯೇಲ್ಯರಿಗೆ ಕಾಣಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇಸ್ರೇಲರಿಗೆ ಯೆಹೋವನ ಮಹಿಮೆಯು ಬೆಟ್ಟದ ತುದಿಯಲ್ಲಿ ಉರಿಯುವ ಬೆಂಕಿಯಂತೆ ಕಾಣುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೋವ ದೇವರ ಮಹಿಮೆಯ ದೃಶ್ಯವು ಇಸ್ರಾಯೇಲರ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ದಹಿಸುವ ಅಗ್ನಿಯಂತಿತ್ತು. ಅಧ್ಯಾಯವನ್ನು ನೋಡಿ |