ವಿಮೋಚನಕಾಂಡ 24:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ತರುವಾಯ ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ - ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗಿರುವೆವು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರ ಸಭೆಯಲ್ಲಿ ಓದಿದನು. ಆಗ ಅವರು, “ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ಅವುಗಳಿಗೆ ವಿಧೇಯರಾಗುವೆವು,” ಎಂದರು. ಅಧ್ಯಾಯವನ್ನು ನೋಡಿ |