ವಿಮೋಚನಕಾಂಡ 25:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ರೆಕ್ಕೆಗಳಿಂದ ಮುಚ್ಚುವಂತೆಯೂ ಇರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿರಬೇಕು. ಅಧ್ಯಾಯವನ್ನು ನೋಡಿ |
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.