ವಿಮೋಚನಕಾಂಡ 25:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು; ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತಾಡಿ ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಾನು ಅಲ್ಲಿ ನಿನಗೆ ದರ್ಶನವನ್ನು ಕೊಟ್ಟು, ಕರುಣಾಸನದ ಮೇಲೆ ಒಡಂಬಡಿಕೆಯ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲರ ವಿಷಯದಲ್ಲಿ ನಾನು ನಿನಗೆ ಆಜ್ಞಾಪಿಸುವವುಗಳನ್ನೆಲ್ಲಾ ನಿನಗೆ ತಿಳಿಸುವೆನು. ಅಧ್ಯಾಯವನ್ನು ನೋಡಿ |