Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆ ವೃಕ್ಷದ ಒಂದೊಂದು ಕಡೆಯಲ್ಲಿ ಮೂರು ಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳು ಅಂತೂ ಆರು ಕೊಂಬೆಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ದೀಪಸ್ತಂಭಕ್ಕೆ ಒಂದೊಂದು ಪಾರ್ಶ್ವದಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೀಪಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿರಬೇಕು. ಅಂದರೆ ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:32
3 ತಿಳಿವುಗಳ ಹೋಲಿಕೆ  

ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.


ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು.


ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು