ವಿಮೋಚನಕಾಂಡ 25:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಪ್ರತಿಯೊಂದು ಕೊಂಬೆಯಲ್ಲೂ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಮೊಗ್ಗು ಹಾಗು ಒಂದು ಹೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಪ್ರತಿಯೊಂದು ಕೊಂಬೆಯಲ್ಲಿ ಬಾದಾವಿು ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿರಬೇಕು; ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು; ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರುಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಒಂದು ಕೊಂಬೆಯಲ್ಲಿ ಬಾದಾಮಿ ಪುಷ್ಟದಂತಿರುವ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿರಬೇಕು ಮತ್ತು ಮತ್ತೊಂದು ಕೊಂಬೆಯಲ್ಲಿ ಬಾದಾಮಿಯ ಪುಷ್ಟವಿದ್ದ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿರಬೇಕು. ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿಯೂ ಇರಬೇಕು. ಅಧ್ಯಾಯವನ್ನು ನೋಡಿ |