ವಿಮೋಚನಕಾಂಡ 26:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಒಂದೇ ಡೇರೆಯಾಗುವಂತೆ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಎಲ್ಲವನ್ನು ಕೂಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಒಂದೇ ಡೇರೆಯಾಗುವಂತೆ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವನ್ನು ಕೂಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಕೊಂಡಿಗಳನ್ನು ಮಾಡಬೇಕು. ಹೀಗೆ ಒಂದೇ ಗುಡಾರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಕಂಚಿನ ಐವತ್ತು ಕೊಂಡಿಗಳನ್ನು ಮಾಡಿ, ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ, ಒಂದೇ ಡೇರೆ ಆಗುವಂತೆ ಜೋಡಿಸಬೇಕು. ಅಧ್ಯಾಯವನ್ನು ನೋಡಿ |