ವಿಮೋಚನಕಾಂಡ 26:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೊದಿಕೆಯ ಬಟ್ಟೆಗಳಲ್ಲಿ ಅರ್ಧ ಬಟ್ಟೆ ಹೆಚ್ಚಾಗಿರುತ್ತದೆ. ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೊದಿಕೆಯ ಬಟ್ಟೆಗಳಲ್ಲಿ ಅರ್ಧ ಬಟ್ಟೆ ಹೆಚ್ಚಾಗಿರುವದಷ್ಟೆ; ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈ ಗುಡಾರದ ಪರದೆಗಳಲ್ಲಿ ಉಳಿದ ಹೆಚ್ಚಿನ ಭಾಗಗಳನ್ನು ಅಂದರೆ ಉಳಿದ ಅರ್ಧಭಾಗವನ್ನು ಪವಿತ್ರಗುಡಾರದ ಹಿಂಬದಿಯಲ್ಲಿ ತೂಗುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಗುಡಾರದ ಪರದೆಗಳನ್ನು ಮಿಕ್ಕಿದ ತೂಗಾಡುವಂಥದ್ದು ಎಂದರೆ ಉಳಿದ ಅರ್ಧ ಪರದೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ. ಅಧ್ಯಾಯವನ್ನು ನೋಡಿ |