ವಿಮೋಚನಕಾಂಡ 26:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೇ ಕಲ್ಲು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೇಕಲ್ಲು ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸು. ಪ್ರತಿಯೊಂದು ಕಡೆಯ ಕಂಬಕ್ಕೆ ಒಂದು ಗದ್ದಿಗೇಕಲ್ಲಿನಂತೆ ಪ್ರತಿಯೊಂದು ಚೌಕಟ್ಟಿಗೆ ಎರಡು ಬೆಳ್ಳಿಯ ಗದ್ದಿಗೇಕಲ್ಲುಗಳು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇಪ್ಪತ್ತು ಚೌಕಟ್ಟುಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಬೇಕು ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಅದರ ಎರಡು ಪಟ್ಟಿಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |