ವಿಮೋಚನಕಾಂಡ 26:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಚೌಕಟ್ಟುಗಳ ಮಧ್ಯದಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಚೌಕಟ್ಟುಗಳ ನಟ್ಟ ನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಮಧ್ಯದಲ್ಲಿರುವ ಅಗುಳಿಯು ಚೌಕಟ್ಟುಗಳ ಮೂಲಕ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮಧ್ಯದ ಅಗುಳಿಯು ಚೌಕಟ್ಟುಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಮುಟ್ಟಿರಬೇಕು. ಅಧ್ಯಾಯವನ್ನು ನೋಡಿ |