Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ತೆರೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗೋಸ್ಕರ ಐದು ತಾಮ್ರದ ಗದ್ದಿಗೇ ಕಲ್ಲುಗಳನ್ನು ಎರಕಹೊಯ್ಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆ ಪರದೆ ತೂಗಿಸುವದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗೋಸ್ಕರ ಐದು ತಾಮ್ರದ ಗದ್ದಿಗೇ ಕಲ್ಲುಗಳನ್ನು ಎರಕಹೊಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಈ ಪರದೆಗೆ ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು ಮತ್ತು ಈ ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆ ಪರದೆಗೆ ಜಾಲಿ ಮರದ ಐದು ಕಂಬಗಳನ್ನು ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಎರಕಹೊಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:37
4 ತಿಳಿವುಗಳ ಹೋಲಿಕೆ  

ಆ ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾಮ್ರದಿಂದ ಮಾಡಿದರು.


ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ,


ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.


ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು