ವಿಮೋಚನಕಾಂಡ 26:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇಬಟ್ಟೆಯ ಅಂಚಿನಲ್ಲಿ ನೀಲಿದಾರದಿಂದ ಕುಣಿಕೆಗಳನ್ನು ಮಾಡಿಸಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ನೀಲಿ ಬಟ್ಟೆಯಿಂದ ಮಾಡಬೇಕು; ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿಯೂ ಅದೇ ರೀತಿ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕೊನೆಯ ಪರದೆಯ ಅಂಚಿನ ಒಂದು ಜೋಡಣೆಯ ಸ್ಥಳದಲ್ಲಿ ನೀಲಿ ದಾರಿನ ಕುಣಿಕೆಗಳನ್ನು ಮಾಡಿ, ಎರಡನೆಯ ಜೋಡಣೆಯ ಕಟ್ಟಕಡೆಯ ಪರದೆಯ ಅಂಚಿನಲ್ಲಿಯೂ ಅದೇ ಪ್ರಕಾರ ಮಾಡಬೇಕು. ಅಧ್ಯಾಯವನ್ನು ನೋಡಿ |