Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಆರನೇಯ ಬಟ್ಟೆಯನ್ನು ಡೇರೆಯ ಮುಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ವಿುಕ್ಕ ಆರು ಬಟ್ಟೆಗಳನ್ನೂ ಒಂದಾಗಿ ಜೋಡಿಸಿ ಆರನೆಯ ಬಟ್ಟೆಯನ್ನು ಡೇರೆಯ ಮುಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡು. ಬಳಿಕ ಉಳಿದ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡು. ಆರನೇ ಪರದೆಯ ಅರ್ಧದಷ್ಟನ್ನು ಡೇರೆಯ ಮುಂದುಗಡೆಯಲ್ಲಿ ಮಡಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಐದು ಪರದೆಗಳನ್ನು ಒಂದಾಗಿ ಜೋಡಿಸಿ ಇನ್ನುಳಿದ ಆರು ಪರದೆಗಳನ್ನು ಒಂದಾಗಿ ಜೋಡಿಸಿ, ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ತೂಗಾಡಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:9
4 ತಿಳಿವುಗಳ ಹೋಲಿಕೆ  

ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.


ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.


ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು.


ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು