ವಿಮೋಚನಕಾಂಡ 27:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಕಡೆಯಲ್ಲಿ ಇಪ್ಪತ್ತು ಕಂಬಗಳು. ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಪಟ್ಟಿಗಳೂ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ಕಡೆಯಲ್ಲಿ ಇಪ್ಪತ್ತು ಕಂಬಗಳು ಹಾಗು ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ಕಡೆಯಲ್ಲಿ ಇಪ್ಪತ್ತು ಕಂಬಗಳೂ ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಪ್ಪತ್ತು ಕಂಬಗಳನ್ನು ಮತ್ತು ಆ ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳಿಗೆ ಬೆಳ್ಳಿಯ ಕಂಬಿಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆ ಕಡೆಯಲ್ಲಿ ಇಪ್ಪತ್ತು ಸ್ತಂಭಗಳು ಮತ್ತು ಅವುಗಳಿಗೆ ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿರಬೇಕು. ಸ್ತಂಭಗಳ ಕೊಂಡಿಗಳನ್ನು ಮತ್ತು ಅವುಗಳ ಪಟ್ಟಿಗಳನ್ನು ಬೆಳ್ಳಿಯಿಂದ ಮಾಡಬೇಕು. ಅಧ್ಯಾಯವನ್ನು ನೋಡಿ |