Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಬೇಕು, ಆ ಜಾಲರಿಯ ನಾಲ್ಕು ಮೂಲೆಗಳಿಗೆ ತಾಮ್ರದ ಬಳೆಗಳನ್ನು ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪೀಠಕ್ಕೆ ಹೆಣಿಗೆ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿಸಬೇಕು. ಆ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ತಾಮ್ರದ ಬಳೆಗಳನ್ನು ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ವೇದಿಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿಸಬೇಕು. ಆ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ತಾಮ್ರದ ಬಳೆಗಳನ್ನು ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಜ್ಞವೇದಿಕೆಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆ ಮಾಡಿಸಬೇಕು. ಈ ಜಾಳಿಗೆಯ ನಾಲ್ಕುಮೂಲೆಗಳಲ್ಲಿ ನಾಲ್ಕು ತಾಮ್ರದ ಬಳೆಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಹೆಣಿಗೆ ಕೆಲಸದಿಂದ ಕಂಚಿನ ಜಾಳಿಗೆಯನ್ನು ಮಾಡಿ, ಆ ಜಾಳಿಗೆಯ ನಾಲ್ಕು ಮೂಲೆಗಳಿಗೆ ಕಂಚಿನ ನಾಲ್ಕು ಬಳೆಗಳನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:4
6 ತಿಳಿವುಗಳ ಹೋಲಿಕೆ  

ಯಜ್ಞವೇದಿ, ಅದರ ತಾಮ್ರದ ಜಾಳಿಗೆ, ಕಂಬಗಳು, ಉಪಕರಣಗಳು, ಬೋಗುಣಿ, ಅದರ ಪೀಠ,


ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು.


ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಆ ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.


ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು