ವಿಮೋಚನಕಾಂಡ 27:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವುದಕ್ಕಾಗಿ ಅದರ ಎರಡೂ ಕಡೆಗಳಲ್ಲಿ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಗುದಿಗೆಗಳನ್ನು ಆ ಬಳೆಗಳಿಗೆ ಸೇರಿಸಿದಾಗ ಅವು ಬಲಿಪೀಠವನ್ನು ಹೊರುವುದಕ್ಕಾಗಿ ಅದರ ಎರಡು ಕಡೆಗಳಲ್ಲಿ ಇರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವದಕ್ಕಾಗಿ ಅದರ ಎರಡು ಕಡೆಗಳಲ್ಲಿ ಇರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯಜ್ಞವೇದಿಕೆಯ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಕೋಲುಗಳನ್ನು ಸೇರಿಸಬೇಕು. ಈ ಕೋಲುಗಳಿಂದ ಯಜ್ಞವೇದಿಕೆಯನ್ನು ಹೊತ್ತುಕೊಂಡು ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಕೋಲುಗಳನ್ನು ಬಳೆಗಳಲ್ಲಿ ಸೇರಿಸಬೇಕು. ಅವುಗಳು ಬಲಿಪೀಠವನ್ನು ಹೊರುವುದಕ್ಕೆ ಅದರ ಎರಡೂ ಬದಿಯಲ್ಲಿ ಇರಬೇಕು. ಅಧ್ಯಾಯವನ್ನು ನೋಡಿ |