Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದಲ್ಲದೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೆ ಇಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಆ ಎದೆಫಲಕದ ಒಳಗೂ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇನ್ನೂ ಎರಡು ಚಿನ್ನದ ಬಳೆಗಳನ್ನು ಮಾಡಿಸಿ, ಅವುಗಳನ್ನು ದೈವನಿರ್ಣಯದ ಪದಕದ ಬೇರೆ ಎರಡು ಕೊನೆಗಳಿಗೆ ಸಿಕ್ಕಿಸು. ಇದು ದೈವನಿರ್ಣಯದ ಪದಕದ ಒಳಗಣ ಅಂಚಿನಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದಲ್ಲದೆ ಬಂಗಾರದ ಎರಡು ಉಂಗುರಗಳನ್ನು ಮಾಡಿ, ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿ, ಏಫೋದಿನ ಬದಿಗೆ ಒಳಗಡೆಯಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:26
4 ತಿಳಿವುಗಳ ಹೋಲಿಕೆ  

ಮಹಾಯಾಜಕನ ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ.


ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಕೊಂಡಿಗಳಲ್ಲಿ ಸಿಕ್ಕಿಸಿ ಮುಂಭಾಗದಲ್ಲಿರಿಸಬೇಕು.


ಮತ್ತು ಬೇರೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಏಫೋದ್ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಕಸೂತಿ ಹಾಕಿಸಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.


ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಆ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು