ವಿಮೋಚನಕಾಂಡ 28:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ತಲೆತೂರಿಸುವುದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಆ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಅದರೊಂದಿಗೆ ಒಂದು ಪಟ್ಟಿಯನ್ನು ಹಾಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ತಲೆದೂರಿಸುವುದಕ್ಕೆ ಇರುವ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಹಾಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ತಲೆದೂರಿಸುವದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಯುದ್ಧದ ಕವಚದೋಪಾದಿಯಲ್ಲಿ ಆ ಸಂದಿನ ಸುತ್ತಲು ನೇಯಿಗೇ ಕಸೂತಿಯನ್ನು ಹಾಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ತಲೆಯನ್ನು ತೂರಿಸುವುದಕ್ಕೆ ಮಧ್ಯದಲ್ಲಿ ಒಂದು ಸಂದು ಮಾಡಿಸು. ಈ ಸಂದಿನ ಸುತ್ತಲೂ ಹೆಣೆದ ಬಟ್ಟೆಯನ್ನು ಹೊಲಿಸು. ಈ ಬಟ್ಟೆಯು ಸಂದು ಹರಿದುಹೋಗದಂತೆ ಕಾಪಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅದರ ಮಧ್ಯದಲ್ಲಿ ಮೇಲ್ಗಡೆ ತಲೆದೂರಿಸುವುದಕ್ಕೆ ರಂದ್ರವಿರಬೇಕು. ಅದು ಹರಿಯದ ಆ ರಂದ್ರದ ಸುತ್ತಲೂ ನೇಯ್ಗೆ ಕಸೂತಿಯನ್ನು ಹಾಕಿಸಬೇಕು. ಅಧ್ಯಾಯವನ್ನು ನೋಡಿ |