ವಿಮೋಚನಕಾಂಡ 28:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 “ಚೊಕ್ಕ ಬಂಗಾರದ ಪಟ್ಟಿಯೊಂದನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರ ಮೇಲೆ ‘ಸರ್ವೇಶ್ವರನಿಗೆ ಮೀಸಲು’ ಎಂಬ ಲಿಪಿಯನ್ನು ಕೆತ್ತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಚೊಕ್ಕಬಂಗಾರದ ಪಟ್ಟವನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಾಗಿ ಅದರಲ್ಲಿ ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಕೆತ್ತಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಶುದ್ಧಬಂಗಾರದ ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ “ಯೆಹೋವನಿಗೆ ಮೀಸಲು” ಎಂಬ ಮಾತುಗಳನ್ನು ಚಿನ್ನದಲ್ಲಿ ಕೆತ್ತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ಶುದ್ಧ ಬಂಗಾರದ ತಗಡನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ, ಅದರಲ್ಲಿ ಹೀಗೆ ಕೆತ್ತಬೇಕು: ‘ಯೆಹೋವ ದೇವರಿಗೆ ಪರಿಶುದ್ಧ.’ ಅಧ್ಯಾಯವನ್ನು ನೋಡಿ |