ವಿಮೋಚನಕಾಂಡ 28:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರವನ್ನು, ಹಾಗೂ ನಾರಿನ ಬಟ್ಟೆಯನ್ನು ಆ ಕೆಲಸಕ್ಕಾಗಿ ಉಪಯೋಗಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನು, ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರವನ್ನು ಮತ್ತು ನಾರಿನಬಟ್ಟೆಯನ್ನು ಈ ವಸ್ತ್ರಗಳನ್ನು ತಯಾರಿಸಲು ಉಪಯೋಗಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನೂ ನೀಲಿ ಧೂಮ್ರರಕ್ತವರ್ಣಗಳುಳ್ಳ ದಾರವನ್ನೂ ನಾರಿನ ಬಟ್ಟೆಯನ್ನೂ ಆ ಕೆಲಸಕ್ಕಾಗಿ ಉಪಯೋಗಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಚಿನ್ನದ ದಾರಗಳು, ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಲು ಅವರಿಗೆ ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರವನ್ನು ಮತ್ತು ನಯವಾದ ನಾರುಬಟ್ಟೆಯನ್ನು ಹೊಸೆದು ಉಪಯೋಗಿಸಬೇಕು. ಅಧ್ಯಾಯವನ್ನು ನೋಡಿ |