Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳು ಇರಬೇಕು. ಅದರ ಎರಡು ತುದಿಗಳು ಜೋಡಿಸಲ್ಪಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳಿರಬೇಕು. ಅದಕ್ಕೆ ಎರಡು ಕೊನೆಗಳು ಜೋಡಿಸಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳು ಇರಬೇಕು. ಅದರ ಎರಡು ಕೊನೆಗಳು ಜೋಡಿಸಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಏಫೋದಿನ ಪ್ರತಿಭುಜದಲ್ಲಿ ಭುಜದ ಪಟ್ಟಿಯಿರಬೇಕು. ಭುಜದ ಈ ಪಟ್ಟಿಗಳು ಏಫೋದಿನ ಎರಡು ಕೊನೆಗಳಿಗೆ ಕಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈ ಕವಚಕ್ಕೆ ಅದರ ಎರಡೂ ಕೊನೆಗಳನ್ನು ಜೋಡಿಸುವುದಕ್ಕೆ ಎರಡು ಹೆಗಲು ಪಟ್ಟಿಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:7
5 ತಿಳಿವುಗಳ ಹೋಲಿಕೆ  

ಏಫೋದ್ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಅಂಚುಗಳು ಜೋಡಿಸಲ್ಪಟ್ಟಿದ್ದವು.


ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು.


ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು.


ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಕೊಂಡಿಗಳಲ್ಲಿ ಸಿಕ್ಕಿಸಿ ಮುಂಭಾಗದಲ್ಲಿರಿಸಬೇಕು.


ಹೆಣಿಗೇಕೆಲಸದ ಆ ಸರಪಣಿಗಳ ಅಂಚುಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಬಳೆಗಳ ಮುಂಭಾಗಕ್ಕೆ ಜೋಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು