ವಿಮೋಚನಕಾಂಡ 29:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೋರಿಯ ಮಾಂಸವನ್ನು, ಚರ್ಮವನ್ನು ಹಾಗು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ಪಾಪಪರಿಹಾರಕ ಬಲಿದಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೋರಿಯ ಮಾಂಸವನ್ನೂ ಚರ್ಮವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಇದು ದೋಷಪರಿಹಾರಕಯಜ್ಞ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬಳಿಕ ಹೋರಿಯ ಮಾಂಸ, ಚರ್ಮ, ಇತರ ಭಾಗಗಳನ್ನು ತೆಗೆದುಕೊಂಡು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಟ್ಟುಬಿಡು. ಇದು ಯಾಜಕರ ಪಾಪಗಳನ್ನು ಪರಿಹರಿಸುವ ಕಾಣಿಕೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇದಲ್ಲದೆ ಹೋರಿಯ ಮಾಂಸವನ್ನೂ ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿದೆ. ಅಧ್ಯಾಯವನ್ನು ನೋಡಿ |