ವಿಮೋಚನಕಾಂಡ 29:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದಾದ ಬಳಿಕ ಆ ಟಗರುಗಳಲ್ಲಿ ಒಂದನ್ನು ತೆಗೆದುಕೊ. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟ ನಂತರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ತರುವಾಯ ಆರೋನನಿಗೂ ಅವನ ಪುತ್ರರಿಗೂ ತಮ್ಮ ಕೈಗಳನ್ನು ಒಂದು ಟಗರಿನ ತಲೆಯ ಮೇಲೆ ಇಡಬೇಕೆಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ಅಧ್ಯಾಯವನ್ನು ನೋಡಿ |