ವಿಮೋಚನಕಾಂಡ 29:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವುಗಳನ್ನೆಲ್ಲ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಆರತಿ ಮಾಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಅವರು ಯೆಹೋವ ದೇವರ ಮುಂದೆ ಅದನ್ನು ನೈವೇದ್ಯವಾಗಿ ನಿವಾಳಿಸಬೇಕು. ಅಧ್ಯಾಯವನ್ನು ನೋಡಿ |