ವಿಮೋಚನಕಾಂಡ 29:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಬಲಿಪೀಠದ ಮೇಲೆ ದಹನಬಲಿಯ ಸಂಗಡ ಸರ್ವೇಶ್ವರನಾದ ನನಗೆ ಆಹುತಿ ಕೊಡು. ಇದು ನನಗೆ ಪ್ರಿಯವಾದ ಸುಗಂಧ ಆಹಾರ ದಹನಬಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸರ್ವಾಂಗಹೋಮದ್ರವ್ಯದ ಸಂಗಡ ಯೆಹೋವನಿಗೆ ಆಹುತಿಕೊಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಬಳಿಕ ಈ ವಸ್ತುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಯಿಂದ ತೆಗೆದುಕೊಂಡು ಟಗರಿನ ಜೊತೆ ಯಜ್ಞವೇದಿಕೆಯ ಮೇಲಿಡು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧಹೋಮವಾಗಿದ್ದು ಆತನನ್ನು ಮೆಚ್ಚಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನೀನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರ ಮುಂದೆ ಸುವಾಸನೆಗೋಸ್ಕರ ದಹಿಸಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಅರ್ಪಣೆ. ಅಧ್ಯಾಯವನ್ನು ನೋಡಿ |