Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿವಸದ ಆಚರಣೆಯನ್ನು ನಡೆಸಿ ಆರೋನ ಮತ್ತು ಅವನ ಮಕ್ಕಳನ್ನು ಯಾಜಕ ಸೇವೆಗೆ ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿವಸದ ಆಚಾರವನ್ನು ನಡಿಸಿ ಆರೋನನನ್ನೂ ಅವನ ಮಕ್ಕಳನ್ನೂ ಉದ್ಯೋಗಕ್ಕೆ ಸೇರಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ನಾನು ನಿನಗೆ ಆಜ್ಞಾಪಿಸಿದ ಇವುಗಳನ್ನೆಲ್ಲ ಆರೋನ ಮತ್ತು ಅವನ ಪುತ್ರರಿಗೋಸ್ಕರ ಮಾಡು. ಅವರನ್ನು ಯಾಜಕರನ್ನಾಗಿ ನೇಮಿಸುವ ಸಮಾರಂಭವು ಏಳು ದಿನಗಳವರೆಗೆ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಹೀಗೆ ಆರೋನನಿಗೂ ಅವನ ಪುತ್ರಿರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರಮಾಡಿ, ಏಳು ದಿವಸ ಅವರನ್ನು ಪ್ರತಿಷ್ಠೆ ಕ್ರಮವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:35
8 ತಿಳಿವುಗಳ ಹೋಲಿಕೆ  

ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದ ನನ್ನನ್ನೇ ಮಹಿಮೆಪಡಿಸುವನು.


ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.


ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.


“ಏಳು ದಿನಗಳ ತನಕ ನೀನು ಪ್ರತಿ ದಿನವೂ ದೋಷಪರಿಹಾರ ಬಲಿಗಾಗಿ ಒಂದೊಂದು ಹೋತವನ್ನು ಸಿದ್ಧಮಾಡಬೇಕು. ಯಾಜಕರು ಸಹ ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ಸಿದ್ಧಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು