ವಿಮೋಚನಕಾಂಡ 29:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ತಮ್ಮ ಮಧ್ಯೆ ವಾಸವಾಗುವುದಕ್ಕಾಗಿಯೇ ತಮ್ಮನ್ನು ಈಜಿಪ್ಟಿನಿಂದ ಹೊರಗೆ ಬರಮಾಡಿದ ತಮ್ಮ ದೇವರಾದ ಸರ್ವೇಶ್ವರನು ನಾನೇ ಎಂದು ಅವರು ಅರಿತುಕೊಳ್ಳುವರು. ಹೌದು, ನಾನೇ ಅವರ ದೇವರಾದ ಸರ್ವೇಶ್ವರ ಸ್ವಾಮಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ನಾನು ಇಸ್ರಾಯೇಲ್ಯರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ನಾನು ಇಸ್ರೇಲರ ಮಧ್ಯದಲ್ಲಿ ವಾಸಿಸುವೆನು ಮತ್ತು ಅವರ ದೇವರಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಇಸ್ರಾಯೇಲರ ಮಧ್ಯದಲ್ಲಿ ನಾನು ವಾಸಮಾಡಿ, ಅವರಿಗೆ ನಾನು ದೇವರಾಗಿರುವೆನು. ಅಧ್ಯಾಯವನ್ನು ನೋಡಿ |