ವಿಮೋಚನಕಾಂಡ 29:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನ ತಲೆಗೆ ಮುಂಡಾಸವನ್ನು ಹಾಕಿಸಿ, ಮುಂಡಾಸದ ಮೇಲೆ ಪವಿತ್ರ ಪಟ್ಟವನ್ನು ಕಟ್ಟಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನ ತಲೆಗೆ ಪೇಟವನ್ನು ಹಾಕಿಸಿ ಪೇಟದ ಮೇಲೆ ಪವಿತ್ರ ಪಟ್ಟಿಯನ್ನು ಕಟ್ಟಿಸು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನ ತಲೆಗೆ ಮುಂಡಾಸವನ್ನು ಹಾಕಿಸಿ ಮುಂಡಾಸದ ಮೇಲೆ ಪವಿತ್ರ ಪಟ್ಟವನ್ನು ಕಟ್ಟಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವನ ತಲೆಗೆ ಮುಂಡಾಸನ್ನು ಇಡು ಮತ್ತು ಮುಂಡಾಸಕ್ಕೆ ವಿಶೇಷವಾದ ಕಿರೀಟವನ್ನು ಕಟ್ಟಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನ ತಲೆಗೆ ಮುಂಡಾಸವನ್ನು ಇಟ್ಟು, ಮುಂಡಾಸದ ಮೇಲೆ ಪರಿಶುದ್ಧ ಪಟ್ಟವನ್ನು ಇಟ್ಟು, ಅಧ್ಯಾಯವನ್ನು ನೋಡಿ |