ವಿಮೋಚನಕಾಂಡ 30:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಸುಗಂಧದ್ರವ್ಯಗಳಿಂದ ಧೂಪ ಹಾಕುವುದಕ್ಕಾಗಿ ಜಾಲೀಮರದ ಒಂದು ವೇದಿಕೆಯನ್ನು ಮಾಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೆ ಜಾಲೀಮರದ ಧೂಪವೇದಿಯನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ನೀನು ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |