ವಿಮೋಚನಕಾಂಡ 30:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪ್ರಾಣರಕ್ಷಣೆಯ ಈ ತೆರಿಗೆಯನ್ನು ನನಗೆ ಕೊಡುವವರಲ್ಲಿ ಐಶ್ವರ್ಯವಂತರು ಅರ್ಧನಾಣ್ಯಕ್ಕಿಂತ ಹೆಚ್ಚು ಕೊಡಬಾರದು; ಬಡವರು ಕಮ್ಮಿ ಕೊಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಪ್ರಾಣರಕ್ಷಣೆಯ ಕಪ್ಪವನ್ನು ಯೆಹೋವನಿಗೆ ಕೊಡುವದರಲ್ಲಿ ಐಶ್ವರ್ಯವಂತರು ಅರ್ಧ ರೂಪಾಯಿಗಿಂತ ಹೆಚ್ಚು ಕೊಡಬಾರದು, ಬಡವರು ಕಮ್ಮಿಕೊಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಐಶ್ವರ್ಯವಂತರು ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕೆಲಿಗಿಂತ ಕಡಿಮೆ ಕೊಡಬಾರದು. ಜನರೆಲ್ಲರೂ ಈ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣರಕ್ಷಣೆಯ ತೆರಿಗೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮ ಜೀವನದ ಪ್ರಾಯಶ್ಚಿತ್ತಕ್ಕೆ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವುದರಲ್ಲಿ ಐಶ್ವರ್ಯವಂತರು ಅರ್ಧ ಶೇಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು. ಅಧ್ಯಾಯವನ್ನು ನೋಡಿ |