Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಮೋಶೆಗೆ ಮತ್ತೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಮೋಶೆಗೆ ಮತ್ತೂ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:17
7 ತಿಳಿವುಗಳ ಹೋಲಿಕೆ  

ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”


“ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.


ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಹೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಆದರೆ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು.


ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.


ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.


ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ‍ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.


ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು