Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್ ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅದಕ್ಕೆ ನಾಲ್ಕು ಲೀಟರು ಓಲಿವ್ ಎಣ್ಣೆಯನ್ನು ಕೂಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಐನೂರು ತೊಲೆ ದಾಲ್ಚಿನ್ನಿ, ಆರುವರೆ ಸೇರು ಒಲೀವ ತೈಲ ಇವುಗಳನ್ನೆಲ್ಲಾ ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮತ್ತು ಹನ್ನೆರಡು ಪೌಂಡುಗಳಷ್ಟು ಲವಂಗಚಕ್ಕೆಯನ್ನು ತೆಗೆದುಕೊಂಡು ಬಾ. ಇವುಗಳನ್ನೆಲ್ಲ ಅಧಿಕೃತ ಅಳತೆಮಾಪಕದಿಂದ ಅಳತೆಮಾಡು. ಒಂದು ಗ್ಯಾಲನ್ ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ಪರಿಶುದ್ಧಸ್ಥಳದ ಅಳತೆಯ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಸುಮಾರು ನಾಲ್ಕು ಲೀಟರಷ್ಟು ಓಲಿವ್ ಎಣ್ಣೆಯನ್ನು ಸಹ ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:24
8 ತಿಳಿವುಗಳ ಹೋಲಿಕೆ  

ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.


ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.


ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.”


ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.


ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.


ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.


“ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,


ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು