ವಿಮೋಚನಕಾಂಡ 30:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಬಲಿಪೀಠ, ಬಲಿಪೀಠದ ಉಪಕರಣಗಳು, ನೀರಿನ ತೊಟ್ಟಿ ಹಾಗು ಅದರ ಪೀಠ ಇವುಗಳನ್ನೆಲ್ಲ ಅಭಿಷೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು, ಗಂಗಾಳ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ದೇವರಿಗೆ ಬೆಂಕಿಯ ಮೂಲಕ ಅರ್ಪಿಸುವ ಹೋಮಗಳ ಮೇಲೆಯೂ ತೈಲವನ್ನು ಸುರಿ. ಈ ತೈಲವನ್ನು ಗಂಗಾಳದ ಮೇಲೆಯೂ ಮತ್ತು ಗಂಗಾಳದ ಕೆಳಗಿರುವ ಪೀಠದ ಮೇಲೆಯೂ ಸುರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ದಹನಬಲಿಯ ಪೀಠವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಗಂಗಾಳವನ್ನೂ, ಅದರ ಕಾಲುಗಳನ್ನೂ ಅಭಿಷೇಕಿಸು. ಅಧ್ಯಾಯವನ್ನು ನೋಡಿ |