ವಿಮೋಚನಕಾಂಡ 30:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅವು ಅತಿ ಪರಿಶುದ್ಧವಾಗುವಂತೆ ಪ್ರತಿಷ್ಠಿಸಬೇಕು. ಅವುಗಳಿಗೆ ಸೋಕಿದ್ದೆಲ್ಲವು ಪರಿಶುದ್ಧವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಿ ಅವು ಅತಿ ಪರಿಶುದ್ಧವಾಗುವಂತೆ ಪ್ರತಿಷ್ಠಿಸಬೇಕು. ಅವುಗಳಿಗೆ ಸೋಂಕಿದೆಲ್ಲವು ಪರಿಶುದ್ಧವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆಗ ನೀನು ಈ ಉಪಕರಣಗಳನ್ನೆಲ್ಲ ಪವಿತ್ರಗೊಳಿಸುವೆ. ಅವುಗಳು ಯೆಹೋವನಿಗೆ ಬಹು ವಿಶೇಷವಾಗಿವೆ. ಅವುಗಳಿಗೆ ಸೋಂಕಿದ್ದೆಲ್ಲವೂ ಪವಿತ್ರವಾಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವು ಮಹಾಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವುದೆಲ್ಲವೂ ಪರಿಶುದ್ಧವಾಗಿರಬೇಕು. ಅಧ್ಯಾಯವನ್ನು ನೋಡಿ |