ವಿಮೋಚನಕಾಂಡ 30:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಪರಿಮಳದ್ರವ್ಯಕಾರರು ಮಾಡುವಂತೆ ಕಲಸಿ, ಉಪ್ಪು ಹಾಕಿ, ದೇವರ ಸೇವೆಗೆ ಸ್ವಚ್ಚವಾದ ಧೂಪದ್ರವ್ಯವನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಕಲಸಿ ಉಪ್ಪು ಹಾಕಿ ದೇವರ ಸೇವೆಗೆ ಸ್ವಚ್ಫವಾದ ಧೂಪದ್ರವ್ಯವನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಸುವಾಸನೆಯುಳ್ಳ ಧೂಪವನ್ನು ಮಾಡುವುದಕ್ಕೆ ಈ ಸುಗಂಧ ದ್ರವ್ಯಗಳನ್ನು ಒಟ್ಟಾಗಿ ಬೆರೆಸು. ಸುಗಂಧದ್ರವ್ಯಕಾರನು ಮಾಡುವ ಪ್ರಕಾರವೇ ಇದನ್ನು ಮಾಡು. ಈ ಧೂಪಕ್ಕೆ ಉಪ್ಪನ್ನು ಬೆರೆಸು. ಉಪ್ಪು ಅದನ್ನು ಶುದ್ಧಗೊಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅದನ್ನು ಸುಗಂಧ ತೈಲ ಮಾಡುವವರ ವಿದ್ಯೆಯ ಪ್ರಕಾರ ಬೆರಸಿ, ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |