ವಿಮೋಚನಕಾಂಡ 30:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತ ಉಪಯೋಗಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಲೇಬಾರದು. ಅದು ಸರ್ವೇಶ್ವರನಾದ ನನ್ನ ಸೇವೆಗೆ ಮಾತ್ರ ಉಪಯೋಗಿಸಬೇಕಾದ, ಮೀಸಲಾದ ಪದಾರ್ಥವೆಂದು ಭಾವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ನೀವು ಆ ಧೂಪದ್ರವ್ಯದ ಜೀನಸುಗಳ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಲೇಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪದಾರ್ಥವೆಂದು ಭಾವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನೀನು ಈ ಧೂಪವನ್ನು ಯೆಹೋವನಿಗಾಗಿ ವಿಶೇಷವಾದ ರೀತಿಯಲ್ಲಿ ಮಾತ್ರ ಉಪಯೋಗಿಸಬೇಕು. ನೀನು ಈ ಧೂಪವನ್ನು ವಿಶೇಷವಾದ ರೀತಿಯಲ್ಲಿ ತಯಾರಿಸಬೇಕು. ಈ ರೀತಿ ವಿಶೇಷವಾಗಿ ಬೇರೆ ಯಾವ ಧೂಪವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನೀನು ಮಾಡುವ ಧೂಪದ ಮಾದರಿಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಅದನ್ನು ಯೆಹೋವ ದೇವರಿಗೆ ಪವಿತ್ರವೆಂದು ಪರಿಗಣಿಸಬೇಕು. ಅಧ್ಯಾಯವನ್ನು ನೋಡಿ |