ವಿಮೋಚನಕಾಂಡ 30:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಕೇವಲ ಸುವಾಸನೆಗಾಗಿ ಅಂಥದ್ದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಸುವಾಸನೆಗೋಸ್ಕರ ಒಬ್ಬನು ತನಗಾಗಿ ಸ್ವಲ್ಪ ಧೂಪವನ್ನು ಈ ರೀತಿಯಲ್ಲಿ ಮಾಡಿದರೆ ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಸುವಾಸನೆಗಾಗಿ ಅದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.” ಅಧ್ಯಾಯವನ್ನು ನೋಡಿ |