ವಿಮೋಚನಕಾಂಡ 30:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದರ ಕೆಳಗೆ ವೇದಿಕೆಯ ಎರಡು ಪಕ್ಕಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ವೇದಿಕೆಯನ್ನು ಹೊರುವುದಕ್ಕೆ ಗುದಿಗೆಗಳನ್ನು ಅವುಗಳಲ್ಲಿ ಸೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದರ ಕೆಳಗೆ ವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ವೇದಿಯನ್ನು ಹೊರುವದಕ್ಕೆ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಧೂಪವೇದಿಕೆಯ ಎದುರುಬದುರಾಗಿರುವ ಎರಡು ಗೋಡೆಗಳಲ್ಲಿ ಕಟ್ಟಿನ ಕೆಳಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸು. ಧೂಪವೇದಿಕೆಯನ್ನು ಹೊರುವ ಕೋಲುಗಳನ್ನು ಈ ಬಳೆಗಳು ಹಿಡಿದುಕೊಂಡಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದರ ಗೋಟಿನ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡಬೇಕು. ಇವುಗಳನ್ನು ಹೊರುವುದಕ್ಕಾಗಿ ಅವುಗಳಲ್ಲಿ ಕೋಲುಗಳನ್ನು ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿ |