ವಿಮೋಚನಕಾಂಡ 30:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹೀಗೆ ನಿಮ್ಮಿಂದ ಮತ್ತು ನಿಮ್ಮ ಸಂತತಿಯವರಿಂದ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಎಡೆಬಿಡದೆ ಧೂಪಾರ್ಪಣೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿತ್ಯವಾದ ಧೂಪ ಸಮರ್ಪಣೆಯು ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ತಿರುಗಿ ಸಾಯಂಕಾಲದಲ್ಲಿ ಧೂಪವನ್ನು ಉರಿಸಬೇಕು. ಇದು ಸಾಯಂಕಾಲಗಳಲ್ಲಿ ಅವನು ದೀಪಗಳನ್ನು ಹೊತ್ತಿಸುವ ಸಮಯವಾಗಿರುತ್ತದೆ. ಹೀಗೆ ಪ್ರತಿದಿನ ಯೆಹೋವನ ಮುಂದೆ ನಿತ್ಯವಾದ ಧೂಪಸಮರ್ಪಣೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆರೋನನು ಸಂಜೆ ದೀಪಗಳನ್ನು ಹಚ್ಚುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಯೆಹೋವ ದೇವರ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪವು. ಅಧ್ಯಾಯವನ್ನು ನೋಡಿ |