ವಿಮೋಚನಕಾಂಡ 30:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ವೇದಿಕೆಯ ಮೇಲೆ ಬೇರೆ ಯಾವ ಅಪವಿತ್ರ ಧೂಪವನ್ನೂ ಹಾಕಕೂಡದು. ಅದರ ಮೇಲೆ ದಹನಬಲಿಯನ್ನಾಗಲಿ, ಅನ್ನಪಾನ ದ್ರವ್ಯಗಳನ್ನಾಗಲಿ ಅರ್ಪಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಕೂಡದು; ಅದರ ಮೇಲೆ ಹೋಮವನ್ನಾಗಲಿ ಧಾನ್ಯ ದ್ರವ್ಯವನ್ನಾಗಲಿ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ಧೂಪವೇದಿಕೆಯನ್ನು ಬೇರೆ ವಿಧದ ಧೂಪಸಮರ್ಪಣೆಗಾಗಲಿ ಸರ್ವಾಂಗಹೋಮವನ್ನು ಅರ್ಪಿಸುವುದಕ್ಕಾಗಲಿ ಯಾವುದೇ ಧಾನ್ಯಸಮರ್ಪಣೆಗಾಗಲಿ ಪಾನದ್ರವ್ಯಸಮರ್ಪಣೆಗಾಗಲಿ ಉಪಯೋಗಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ, ದಹನಬಲಿಗಳನ್ನಾಗಲಿ, ಧಾನ್ಯಗಳ ಅರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು. ಅಧ್ಯಾಯವನ್ನು ನೋಡಿ |