ವಿಮೋಚನಕಾಂಡ 31:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಮತ್ತೆ ಮೋಶೆಗೆ ಹೀಗೆಂದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12-13 ಮೋಶೆ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಇತ್ತ ಆಜ್ಞೆ: “ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12-13 ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾದದ್ದೇನಂದರೆ - ನಾನು ನೇವಿುಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ನೀವು ತಿಳುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತರುವಾಯ ಯೆಹೋವನು ಮೋಶೆಗೆ ಹೀಗೆಂದನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಅಧ್ಯಾಯವನ್ನು ನೋಡಿ |
ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.