ವಿಮೋಚನಕಾಂಡ 33:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮತ್ತೆ ಅವರು, “ಆದರೆ ನೀನು ನನ್ನ ಮುಖವನ್ನು ನೋಡಲಾಗದು. ಏಕೆಂದರೆ ನನ್ನನ್ನು ನೋಡಿದ ಮಾನವ ಜೀವಂತನಾಗಿ ಉಳಿಯಲಾರ,” ಎಂದು ಹೇಳೀದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದರೆ ಆತನು ಅವನಿಗೆ - ನೀನು ನನ್ನ ಮುಖವನ್ನು ನೋಡುವದಕ್ಕಾಗದು; ಮನುಷ್ಯರಲ್ಲಿ ಯಾವನೂ ನನ್ನನ್ನು ನೋಡಿ ಜೀವಿಸಲಾರನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನನ್ನನ್ನು ಯಾರೂ ಮುಖಾಮುಖಿಯಾಗಿ ಕಾಣಲು ಸಾಧ್ಯವಿಲ್ಲ. ನನ್ನನ್ನು ನೋಡಿದ ಯಾವನೂ ಬದುಕಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮತ್ತೆ ದೇವರು ಮೋಶೆಗೆ, “ನೀನು ನನ್ನ ಮುಖವನ್ನು ನೋಡಲಾರಿ. ಏಕೆಂದರೆ ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕಿರಲಾರನು,” ಎಂದರು. ಅಧ್ಯಾಯವನ್ನು ನೋಡಿ |