Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೋಶೆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರು ಎದ್ದು ತಮ್ಮತಮ್ಮ ಡೇರೆಗಳ ಬಾಗಿಲಲ್ಲಿ ನಿಂತು ಮೋಶೆ ಆ ಗುಡಾರದೊಳಗೆ ಹೋಗುವ ತನಕ ಅವನ ಹಿಂದೆ ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೋಶೆ ಆ ಡೇರೆಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಡೇರೆಗಳ ಬಾಗಲಲ್ಲಿ ನಿಂತು ಮೋಶೆಯು ಆ ಡೇರೆಯೊಳಕ್ಕೆ ಹೋಗುವತನಕ ಅವನ ಹಿಂದೆ ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮೋಶೆಯು ಆ ಗುಡಾರದೊಳಗೆ ಹೋಗುವಾಗ ಜನರೆಲ್ಲರೂ ಅವನನ್ನು ಗಮನಿಸುತ್ತಿದ್ದರು. ಜನರು ತಮ್ಮ ಡೇರೆಗಳ ದ್ವಾರಗಳಲ್ಲಿ ನಿಂತುಕೊಂಡು ಮೋಶೆಯು ದೇವದರ್ಶನಗುಡಾರಕ್ಕೆ ಪ್ರವೇಶಿಸುವವರೆಗೆ ಅವನನ್ನು ಗಮನಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಾದ ಮೇಲೆ ಮೋಶೆಯು ಗುಡಾರದ ಬಳಿಗೆ ಹೊರಗೆ ಹೋಗುತ್ತಿರುವಾಗ ಜನರೆಲ್ಲರೂ ಎದ್ದು, ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವವರೆಗೆ ಅವನ ಹಿಂದೆ ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:8
3 ತಿಳಿವುಗಳ ಹೋಲಿಕೆ  

ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.


ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.


ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು