ವಿಮೋಚನಕಾಂಡ 34:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಮುಂದೆಯೇ ಹೊರಡಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನೂ ಕಾನಾನ್ಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆ ಹೊರಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಈ ದಿನ ಕೊಡುವ ಆಜ್ಞೆಗಳಿಗೆ ವಿಧೇಯರಾಗಿರಿ. ನಿಮ್ಮ ವೈರಿಗಳಾದ ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಹೊರಗಟ್ಟುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವುದನ್ನು ಅನುಸರಿಸಿ ನಡೆಯಬೇಕು. ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ, ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆಯೇ ಹೊರಡಿಸಿಬಿಡುತ್ತೇನೆ. ಅಧ್ಯಾಯವನ್ನು ನೋಡಿ |