ವಿಮೋಚನಕಾಂಡ 34:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀವು ಬೇರೆ ದೇವರ ಮುಂದೆ ಅಡ್ಡಬೀಳಬಾರದು; ಏಕೆಂದರೆ ಸ್ವಾಭಿಮಾನಿಯೆಂಬ ಹೆಸರುಳ್ಳ ಸರ್ವೇಶ್ವರನಾದ ನಾನು ನನಗೆ ಸಲ್ಲಬೇಕಾದ ಅಭಿಮಾನವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸ್ವಗೌರವವನ್ನು ಕಾಪಾಡಿಕೊಳ್ಳುವವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡ ಬೀಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬೇರೆ ಯಾವ ದೇವರನ್ನೂ ಪೂಜಿಸಬೇಡಿರಿ. ನಾನೇ ಯೆಹೋವನು. ‘ಸ್ವಗೌರವವನ್ನು ಕಾಪಾಡಿಕೊಳ್ಳುವವನು’ ಎಂಬುದೇ ನನ್ನ ಹೆಸರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ, ‘ರೋಷವುಳ್ಳವನು,’ ಎಂದು ಹೆಸರುಳ್ಳ ಯೆಹೋವ ದೇವರು ರೋಷವುಳ್ಳ ದೇವರಾಗಿರುವುದರಿಂದ ನೀನು ಬೇರೆ ದೇವರುಗಳನ್ನು ಆರಾಧಿಸಬಾರದು. ಅಧ್ಯಾಯವನ್ನು ನೋಡಿ |