ವಿಮೋಚನಕಾಂಡ 34:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಹೊಸ ಗೋದಿ ಬೆಳೆಯ ಪ್ರಥಮ ಸಮರ್ಪಣೆಯ, ಅಂದರೆ (ಪಾಸ್ಕವಾದ ಏಳು) ವಾರಗಳ ಮೇಲೆ ನೀವು ಸುಗ್ಗಿಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಬೆಳೆ ಒಕ್ಕಣೆಯ ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 [ಪಸ್ಕವಾದ ಏಳು] ವಾರಗಳ ಮೇಲೆ ನಡೆಯುವ ಜಾತ್ರೆ ಅಂದರೆ ಗೋದೀ ಬೆಳೆಯ ಪ್ರಥಮ ಸಮರ್ಪಣದ ಸುಗ್ಗಿಜಾತ್ರೆಯನ್ನೂ ಸಂವತ್ಸರದ ಅಂತ್ಯದಲ್ಲಿ ಫಲಸಂಗ್ರಹದ ಜಾತ್ರೆಯನ್ನೂ ಆಚರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ವಾರಗಳ ಹಬ್ಬವನ್ನು ಆಚರಿಸಿರಿ. ಈ ಹಬ್ಬಕ್ಕಾಗಿ ಗೋಧಿಬೆಳೆಯ ಪ್ರಥಮ ಕಾಳನ್ನು ಉಪಯೋಗಿಸಿರಿ ಮತ್ತು ವರ್ಷಾಂತ್ಯದಲ್ಲಿ ಸುಗ್ಗಿಹಬ್ಬವನ್ನು ಆಚರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಪ್ರಥಮ ಗೋಧಿ ಸುಗ್ಗಿಯ ವಾರಗಳ ಹಬ್ಬವನ್ನು ಮತ್ತು ವರ್ಷದ ಕೊನೆಯಲ್ಲಿ ಬೆಳೆ ಸಂಗ್ರಹದ ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿ |