ವಿಮೋಚನಕಾಂಡ 34:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಗಂಡಸರೆಲ್ಲರು ಇಸ್ರಯೇಲರ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಯಲ್ಲಿ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲ್ಯರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ನೆರೆಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ವರ್ಷದಲ್ಲಿ ಮೂರುಸಲ ನಿಮ್ಮಲ್ಲಿರುವ ಗಂಡಸರೆಲ್ಲರೂ, ಇಸ್ರೇಲರ ದೇವರಾಗಿರುವ ಒಡೆಯನಾದ ಯೆಹೋವನ ಸನ್ನಿಧಿಯಲ್ಲಿ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ವರುಷಕ್ಕೆ ಮೂರು ಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಸಾರ್ವಭೌಮ ಯೆಹೋವ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು. ಅಧ್ಯಾಯವನ್ನು ನೋಡಿ |